ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕ ಗಳನ್ನು ತೆಗಿಯುಲು ಉದ್ದೇಶಿಸಿ ಪತ್ರ

ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕ ಗಳನ್ನು ತೆಗಿಯುಲು ಉದ್ದೇಶಿಸಿರುವ ಬಗ್ಗೆ Dg&Igp ರವರು ಹೊರಡಿಸಿದ್ದೆಂದು ಹೇಳಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನಿಜ ಸಂಗತಿ :


ಈ ಬಗ್ಗೆ ಪರಿಶೀಲಿಸಿದಾಗ ತಿಳಿದು ಬಂದಿದ್ದೇನೆಂದರೆ , ಈ ಪತ್ರವನ್ನು ಹಿರಿಯ ಅಧಿಕಾರಿಗಳ ಒಪ್ಪಿಗೆ ಇಲ್ಲದೆ ಗುಮಾಸ್ತರು ಕಿಡಿಗೇಡಿತನದಿಂದ ಕರ್ನಾಟಕ ರಾಜ್ಯದ ಪೊಲೀಸ್ ಕಮಿಷನರಗಳು ಹಾಗೂ ಜಿಲ್ಲಾ sp ಗಳಿಗೆ ಕಳುಹಿಸಿರತ್ತಾರೆ. ಆದರೆ ಈ ರೀತಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಸೀದಿಗಳಲ್ಲಿರುವ ಧ್ವನಿ ವರ್ಧಕಗಳನ್ನು ತೆಗೆಯುವಂತ ಯಾವುದೇ ನಿರ್ದೇಶನವನ್ನು ಪೊಲೀಸ್ ಇಲಾಖೆಯಿಂದ ನೀಡಿರುವುದಿಲ್ಲ.
ಈ ಬಗ್ಗೆ ಮುಂದಿನ ವಿಚಾರಣೆಗೆ ಆದೇಶಿಸಲಾಗಿದೆ ಸಾರ್ವಜನಿಕರು ಇಂತಹ ಗಾಳಿಸುದ್ದಿ ಅಥವಾ ಹಾದಿತಪ್ಪಿಸುವಂತಹ ಸುದ್ದಿಗಳಿಗೆ ಗಮನ ಕೊಡದಂತೆ ಸೂಚಿಸಲಾಗಿದೆ.

Be the first to comment

Leave a Reply

Your email address will not be published.


*